ಬಳ್ಳಾರಿ: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದಾಖಲೆಯ 16ನೇ ಬಜೆಟ್ ಅತ್ಯಂತ ಪ್ರಯಾಸಾದಾಯಕ ಮತ್ತು ನಿರಾಸೆಯ ಬಜೆಟ್, ಆರ್ಥಿಕ ಸಂಪನ್ಮೂಲಗಳನ್ನು ಕ್ರೋಢೀಕರಿಸುವಲ್ಲಿ ಸಾಕಷ್ಟು ಪರದಾಡಿದ್ದಾರೆ.
ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗೆ ಯಾವುದೇ ಹೊಸ ಯೋಜನೆಯನ್ನು ಘೋಷಣೆ ಮಾಡಿಲ್ಲ. ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿಯನ್ನು ಕಡೆಗಣಿಸಲಾಗಿದೆ, ಜನರು ಛೀಮಾರಿ ಹಾಕುತಿದ್ದಾರೆ. ಇಂತಹ ಬಜೆಟನ್ನು ನಾನೆಂದು ನೋಡಿಲ್ಲ ಎಂದು ವೈ.ಎಂ. ಸತೀಶ್ ವಿಧಾನಪರಿಷತ್ ಸದಸ್ಯರು, ಬಳ್ಳಾರಿ-ವಿಜಯನಗರ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ ಇವರು ಬೇಸರವನ್ನು ವ್ಯಕ್ತ ಪಡಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ