ಸಿಂಡಿಕೇಟ್ ಬ್ಯಾಂಕ್ ನಿವೃತ್ತ ಉದ್ಯೋಗಿ ನರಸಿಂಹ ಭಟ್ ನಿಧನ

Upayuktha
0

 


ಬೆಳ್ತಂಗಡಿ:  ಶಿಬಾಜೆ ಗ್ರಾಮದ ಕೈರಂಡ  ವಾಸಿಯಾದ ಸಿಂಡಿಕೇಟ್ ಬ್ಯಾಂಕ್ ನಿವೃತ್ತ ಉದ್ಯೋಗಿ ನರಸಿಂಹ ಭಟ್ (78) ಮಂಗಳವಾರ ರಾತ್ರಿ ನಿಧನರಾದರು.


ಬೆಂಗಳೂರಿನ ಹೊಸಕೆರೆಹಳ್ಳಿ ನಿವಾಸದಲ್ಲಿ ಹೃದಯಾಘಾತಕ್ಕೊಳಗಾದ ಅವರನ್ನು ಚಿಕೆತ್ಸೆಗಾಗಿ ಆಸ್ಪತ್ರೆಗೆ  ಕೊಂಡೊಯ್ಯುವಾಗ ದಾರಿ ಮಧ್ಯೆ ಕೊನೆಯುಸಿರೆಳೆದರೆಂದು ಕುಟುಂಬ ಮೂಲಗಳು ತಿಳಿಸಿವೆ.


ಮೃತರ ಪುತ್ರ ಕಿರಣ್ ಆಸ್ಟ್ರೇಲಿಯಾದ ಲ್ಲಿ ಇಂಜಿನಿಯರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಶ್ರೀಯುತರು ಪತ್ನಿ ಪ್ರೇಮಾ ಭಟ್, ಪುತ್ರಿ ಡಾ. ಶೋಭಾ ಭಟ್, ಅಳಿಯ ರಾಜೇಂದ್ರ ಭಟ್, ಸೊಸೆ ಅನುಶ್ರೀ ಕಿರಣ್ ಮತ್ತು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top