ಬೆಂಗಳೂರು: ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯದ 38ನೇ ಘಟಿಕೋತ್ಸವವು ಬೆಂಗಳೂರಿನ ಇಗ್ನೋ ಪ್ರಾದೇಶಿಕ ಕಛೇರಿ ಆವರಣದಲ್ಲಿ ಮಾರ್ಚ್ 05 ಬುಧವಾರ ಬೆಳಗ್ಗೆ 11:00ಕ್ಕೆ ನಡೆಯಲಿದ್ದು ತುಮಕೂರು ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಎಂ ವೆಂಕಟೇಶ್ವರಲು ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಪ್ರಸಕ್ತ ಸಾಲಿನಲ್ಲಿ ಘಟಿಕೋತ್ಸವದಲ್ಲಿ ಭಾಗವಹಿಸಲು ಅರ್ಹರಿರುವ ಅಭ್ಯರ್ಥಿಗಳು ಸದರಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಮಂಗಳೂರು ಸಂತ ಅಲೋಶಿಯಸ್ ಇಗ್ನೋ ಅಧ್ಯಯನ ಕೇಂದ್ರದ ಸಂಯೋಜನಾಧಿಕಾರಿಗಳಾದ ಡಾ. ಅನೂಪ್ ವೇಗಸ್ ಅವರು ತಿಳಿಸಿದ್ದಾರೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ