ಸಾಲಿಗ್ರಾಮ ಗಣೇಶ್ ಶೆಣೈಗೆ “ಜ್ಞಾನ ವಿಭೂಷಣ” ರಾಷ್ಟ್ರ ಪ್ರಶಸ್ತಿ ಪ್ರದಾನ

Upayuktha
0




ದಾವಣಗೆರೆ: ಕನ್ನಡ ನಾಡು, ನೆಲ, ಜಲ, ಸಂಸ್ಕೃತಿ, ಯಕ್ಷಗಾನ ಮುಂತಾದ ವಿವಿಧ ಕ್ಷೇತ್ರಗಳಲ್ಲಿ ಅನವರತವಾಗಿ ಕಠಿಣ ಪರಿಶ್ರಮದಿಂದ ಕಳೆದ 4 ದಶಕಗಳಿಂದ ಸೇವೆ ಸಾಧನೆ ಮಾಡುತ್ತಿರುವ ಸಾಲಿಗ್ರಾಮ ಗಣೇಶ್ ಶೆಣೈಯವರಿಗೆ ಕಸ್ತೂರಿ ಸಿರಿಗನ್ನಡ ವೇದಿಕೆಯಿಂದ  “ಜ್ಞಾನ ವಿಭೂಷಣ” ಪ್ರಶಸ್ತಿ ಪ್ರದಾನ ಮಾಡಲಾಯಿತು.


ಕಸ್ತೂರಿ ಸಿರಿಗನ್ನಡ ವೇದಿಕೆಯ ಬೆಳಗಾವಿ ಜಿಲ್ಲಾಧ್ಯಕ್ಷ ಪ್ರೊ|| ಎಲ್.ಹೆಚ್.ಪೆಂಡಾರಿ ಪ್ರಕಟಣೆಯಲ್ಲಿ ಈ ವಿಷಯ ತಿಳಿಸಿದ್ದಾರೆ.


ಕಲಾಕುಂಚ, ಯಕ್ಷರಂಗ, ಸಿನಿಮಾಸಿರಿ, ಗಾಯಿತ್ರಿ ಪರಿವಾರ, ಕನ್ನಡ ಸಾಹಿತ್ಯ ಪರಿಷತ್, ಕರ್ನಾಟಕ ಸಗಮ ಸಂಗೀತ ಪರಿಷತ್, ಸರಸ್ವತಿ ದಾಸಪ್ಪ ಶೆಣೈ ಪ್ರತಿಷ್ಠಾನ, ಗೌಡಸಾರಸ್ವತ ಸಮಾಜ ಸೇರಿದಂತೆ ವಿವಿಧ ಸಂಘಟನೆಗಳ ಸರ್ವ ಸದಸ್ಯರು, ಪದಾಧಿಕಾರಿಗಳು ಅಭಿಮಾನದಿಂದ ಅಭಿನಂದನೆ ಸಲ್ಲಿಸಿದ್ದಾರೆ.




إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top