ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥರಾದ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿ ಡಾ. ಪ್ರಸನ್ನಕುಮಾರ ಐತಾಳ್ ಇವರ ಶಿಕ್ಷಣ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿನ ಕೊಡುಗೆಯನ್ನು ಪರಿಗಣಿಸಿ ಕುಂದಾಪುರ ತಾಲೂಕಿನ ಕುಂಭಕಾಶಿ ಆನೆಗುಡ್ಡೆಯಲ್ಲಿನ ನೂತನ ಶೃಂಗೇರಿ ಶ್ರೀ ಶಂಕರ ಮಠದ ವತಿಯಿಂದ ಶೃಂಗೇರಿ ಶಾರದಾ ಪೀಠದ ಪ್ರಾಂತೀಯ ಧರ್ಮದರ್ಶಿ ವೇ.ಮೂ. ಲೋಕೇಶ ಅಡಿಗರು ಸನ್ಮಾನಿಸಿ ಅಭಿನಂದಿಸಿದರು.
ಇದೇ ಸಂದರ್ಭದಲ್ಲಿ ತಾಯಿ ಜಯಲಕ್ಷ್ಮೀ ಐತಾಳ್, ಮಠದ ಕಾರ್ಯಕರ್ತರಾದ ಸುಪ್ರೀತಾ ಪುರಾಣಿಕ್ ಹಾಗೂ ಪ್ರಕಾಶ ಐತಾಳ್ ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ