ಬದಿಯಡ್ಕ: ವೃತ್ತಿಯಲ್ಲಿ ಟೈಲರ್ ಆಗಿದ್ದ ಹಿರಿಯ ಕೃಷಿಕ ಏಳ್ಕಾನದ ಎಲ್ಯಾನ ನಾರಾಯಣ ಶೆಟ್ಟಿ ಶನಿವಾರ (ಮಾ. 22) ನಿಧನ ಹೊಂದಿದರು. ಅವರಿಗೆ 87 ವರ್ಷ ವಯಸ್ಸಾಗಿತ್ತು. ಅವರು ಪತ್ನಿ, ಮೂವರು ಪುತ್ರರು, ಮೂವರು ಪುತ್ರಿಯರನ್ನು ಆಗಲಿದ್ದಾರೆ.
ಅವರು ಶ್ರೀ ಉಳ್ಳಾಕ್ಲು ಪರಿವಾರ ದೈವಸ್ಥಾನ ಅರಿಯಪ್ಪಾಡಿ ಮಾಡ ಇದರ ಹಿರಿಯ ಸದಸ್ಯರಾಗಿದ್ದರು. ಈ ಹಿಂದೆ ಟೈಲರ್ ವೃತ್ತಿ ನಿರ್ವಹಿಸುತ್ತಿದ್ದು, ಬಳಿಕ ಪ್ರಗತಿಪರ ಕೃಷಿ ಕಾಯಕದಲ್ಲಿ ತೊಡಗಿಸಿಕೊಂಡು ಉತ್ತಮ ಕೃಷಿಕ ಪ್ರಶಸ್ತಿ ಪಡೆದಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ