ಶ್ರೀ ವಿಶ್ವೇಶತೀರ್ಥ ಸ್ಮಾರಕ ಆಸ್ಪತ್ರೆ ನಾಳೆ ಅಮಿತ್ ಶಾ ಅವರಿಂದ ಉದ್ಘಾಟನೆ

Upayuktha
0


ಬೆಂಗಳೂರು: ಬೆಂಗಳೂರಿನ ಮಾರ್ತಹಳ್ಳಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಪದ್ಮವಿಭೂಷಣ ಶ್ರೀ ವಿಶ್ವೇಶತೀರ್ಥ ಸ್ಮಾರಕ ಆಸ್ಪತ್ರೆಯನ್ನು ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರ ದಿವ್ಯ ಸಾನ್ನಿಧ್ಯದಲ್ಲಿ ಕೇಂದ್ರ ಗೃಹಮಂತ್ರಿ ಅಮಿತ್ ಶಾ ನಾಳೆ ಶುಕ್ರವಾರ ಬೆಳಿಗ್ಗೆ 11.30ಕ್ಕೆ ಉದ್ಘಾಟಿಸುವರು.


ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಶಾಸಕರಾದ ಅರವಿಂದ ಲಿಂಬಾವಳಿ, ಬಿ.ವೈ ವಿಜಯೇಂದ್ರ ಆಸ್ಪತ್ರೆ ಟ್ರಸ್ಟ್ ಕಾರ್ಯಾಧ್ಯಕ್ಷ ಮಾಜಿ ಐಎಎಸ್ ಅಧಿಕಾರಿ ಕೆ ಜೈರಾಜ್ ಮೊದಲಾದವರು ಉಪಸ್ಥಿತರಿರುವರು ಎಂದು ಪೇಜಾವರ ಮಠದ ಪ್ರಕಟಣೆ ತಿಳಿಸಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top