ಮಂಗಳೂರು: ಕರ್ನಾಟಕ ರಾಜ್ಯ ಮಾಧ್ಯಮ ಅಕಾಡೆಮಿ ಇದೇ ಮೊದಲ ಬಾರಿಗೆ ಆಯೋಜಿಸಿದ ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆಯಲ್ಲಿ ಉದಯವಾಣಿ ಮಂಗಳೂರು ವಿಭಾಗದ ಹಿರಿಯ ಛಾಯಾಗ್ರಾಹಕ ಸತೀಶ್ ಇರಾ ಅವರು ಪ್ರಥಮ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು (ಮಾ.23) ನಡೆದ ಕಾರ್ಯಕ್ರಮದಲ್ಲಿ ಸಚಿವ ಸಂತೋಷ್ ಲಾಡ್ ಪ್ರಶಸ್ತಿ ಪ್ರದಾನಿಸಿದರು.
ಸಂಕ್ರಾಂತಿ ಸಂದರ್ಭದಲ್ಲಿ ಮೈಸೂರಿನ ಸಿದ್ದಲಿಂಗಪುರದಲ್ಲಿ ಎತ್ತುಗಳನ್ನು ಕಿಚ್ಚು ಹಾಯಿಸುವ ಸಂದರ್ಭ ಸತೀಶ್ ಇರಾ ಅವರು ಕ್ಲಿಕ್ಕಿಸಿದ ಈ ಫೋಟೋ ಪ್ರಶಸ್ತಿಗೆ ಭಾಜನವಾಗಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ