ಸ್ವಸ್ತಿಕಾ ನ್ಯಾಶನಲ್ ಬ್ಯುಸಿನೆಸ್ ಸ್ಕೂಲಿನ ವಾರ್ಷಿಕೋತ್ಸವ, ಪದವಿ ಪ್ರದಾನ ಸಮಾರಂಭ

Upayuktha
0

 


ಮಂಗಳೂರು: ಸ್ವಸ್ತಿಕಾ ನ್ಯಾಶನಲ್ ಬ್ಯುಸಿನೆಸ್ ಸ್ಕೂಲ್, ಉರ್ವ ಸ್ಟೋರ್ ಮಂಗಳೂರು- ಕಾಲೇಜಿನ ವಾರ್ಷಿಕೋತ್ಸವ ಮತ್ತು ಪದವಿ ಪ್ರದಾನ ಸಮಾರಂಭವು ಮಾ.  13 ರಂದು ಸಂಜೆ 5.30ಕ್ಕೆ ಸ್ವಸ್ತಿಕಾ ವಾಟರ್ ಫ್ರಂಟ್, ಸುಲ್ತಾನ್ ಬತ್ತೇರಿ- ಇಲ್ಲಿ ನಡೆಯಲಿರುವುದು.


ಮಾಜಿ ಸಚಿವ ಕೃಷ್ಣ ಜೆ. ಪಾಲೇಮಾರ್, ಮುಖ್ಯ ಅತಿಥಿಗಳಾಗಿ ಹಾಗೂ  ಪ್ರಶಾಂತ್ ರಾವ್ ಆರೂರು  (ಕಾರ್ಯ ನಿರ್ವಾಹಕ ನಿರ್ದೇಶಕ, ಹೋಟೆಲ್ ಅವತಾರ್) ಗೌರವ ಅತಿಥಿಗಳಾಗಿ ಭಾಗವಹಿಸುವರು. ಸಂಸ್ಥೆಯ ಅಧ್ಯಕ್ಷ ಡಾ. ರಾಘವೇಂದ್ರ ಹೊಳ್ಳ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.


ಕರ್ನಲ್ ಪ್ರೊ. ವೈ. ಎಸ್. ಸಿದ್ದೇಗೌಡ (ವಿಶ್ರಾಂತ ಕುಲಪತಿಗಳು, ತುಮಕೂರು ವಿಶ್ವವಿದ್ಯಾನಿಲಯ) ಇವರು ಪದವಿ ಪ್ರದಾನ ಸಮಾರಂಭ ನಡೆಸಿಕೊಡಲಿರುವರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
To Top