ಸಿ.ಎಸ್. ಎಕ್ಸಿಕ್ಯೂಟಿವ್ ಪರೀಕ್ಷಾ ಫಲಿತಾಂಶ : ಆಳ್ವಾಸ್ ಉತ್ತಮ ಸಾಧನೆ

Upayuktha
0

 


ಮೂಡುಬಿದಿರೆ: 2024 ಡಿಸೆಂಬರ್ ನಲ್ಲಿ ನಡೆದ ಸಿ.ಎಸ್. ಎಕ್ಸಿಕ್ಯೂಟಿವ್ ಪರೀಕ್ಷೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಬಿ.ಕಾಂ. ವಿದ್ಯಾರ್ಥಿಗಳಾದ ಅನನ್ಯ ಕೆ.ಎ.(258), ಬಿ ಸುಹಾಸ್ ರಾವ್ (230), ವಂದನಾ ಎಸ್.ಸಿ.(213), ನಿತ್ಯಾ ಸಂಜೀವ ಕುಲಕರ್ಣಿ (204), ನಿಶಿತಾ ಸಿ ಶೆಟ್ಟಿ (203) ಮತ್ತು ತಸ್ಮಯ್ ಎಮ್ (201) ಸಿ.ಎಸ್. ಎಕ್ಸಿಕ್ಯೂಟಿವ್ ಮೊಡ್ಯುಲ್ 1 ರಲ್ಲಿ ಮೊದಲ ಪ್ರಯತ್ನದಲ್ಲಿ  ಉತ್ತಮ  ಫಲಿತಾಂಶದೊAದಿಗೆ ಉತ್ತೀರ್ಣರಾಗಿದ್ದಾರೆ.  ಜೊತೆಯಲ್ಲಿ ಧನ್ವಿ ಹೆಚ್ ಪೈ (150) ಸಿ.ಎಸ್. ಎಕ್ಸಿಕ್ಯೂಟಿವ್ ಮೊಡ್ಯುಲ್ 2 ರಲ್ಲಿ  ಉತ್ತಮ ಫಲಿತಾಂಶದೊಂದಿಗೆ ಉತ್ತೀರ್ಣರಾಗಿರುತ್ತಾರೆ.


ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೂ ಸಂಸ್ಥೆಯ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಮತ್ತು ಪ್ರಾಂಶುಪಾಲ ಡಾ.ಕುರಿಯನ್ ಹಾಗೂ ಸಿ.ಎಸ್. ಸಂಯೋಜಕರು ಅಭಿನಂದಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top