ಸಿ.ಎ. ಫೌಂಡೇಶನ್ ಪರೀಕ್ಷೆ ಫಲಿತಾಂಶ

Upayuktha
0



ಮೂಡುಬಿದಿರೆ: 2024 ಡಿಸೆಂಬರ್‌ನಲ್ಲಿ ನಡೆದ ಸಿ.ಎ. ಫೌಂಡೇಶನ್ ಪರೀಕ್ಷೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಬಿ.ಕಾಂ. ವಿದ್ಯಾರ್ಥಿಯಾದ ಪ್ರೀಮಾ (250), ಮಹೇಶ್ (235), ಕೃತಿ ಎಮ್ (233), ಶ್ರೇಯಾ (223),   ಚೇತನ್(223), ಶೆಟ್ಟಿ ತ್ರಿಶಾ(223), ಪ್ರಗತಿ(219), ಅಜ್‌ವೀನ್(218), ಸ್ವಾತಿ(218), ಜ್ಯೋತಿ(210), ಶ್ರೇಯಾ ಶೆಟ್ಟಿ (200),ಸುರಕ್ಷಾ (200) ಹಾಗೂ ಸಾಯಿ ಪ್ರಸಾದ್(200) ಇವರು ಉತ್ತಮ  ಫಲಿತಾಂಶದೊಂದಿಗೆ ಉತ್ತೀರ್ಣರಾಗಿದ್ದಾರೆ.


ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೂ ಸಂಸ್ಥೆಯ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ, ಪ್ರಾಂಶುಪಾಲ ಡಾ.ಕುರಿಯನ್, ವೃತ್ತಿಪರ ವಾಣಿಜ್ಯ ವಿಭಾಗದ ಸಂಯೋಜಕ ಅಶೋಕ ಕೆ. ಜಿ., ಆಳ್ವಾಸ್ ಪದವಿ ಪೂರ್ವ ವಾಣಿಜ್ಯ ವಿಭಾಗದ ಡೀನ್ ಪ್ರಶಾಂತ್ ಎಂ. ಡಿ. ಹಾಗೂ ಸಿ.ಎ. ಸಂಯೋಜಕರು ಅಭಿನಂದಿಸಿದ್ದಾರೆ.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter

Post a Comment

0 Comments
Post a Comment (0)
To Top