ಸಿ.ಎ. ಇಂಟರ್ ಮೀಡಿಯೆಟ್ ಪರೀಕ್ಷೆ ಫಲಿತಾಂಶ

Upayuktha
0



ಮೂಡುಬಿದಿರೆ: ಡಿಸೆಂಬರ್ 2024ರಲ್ಲಿ ನಡೆದ ಸಿ.ಎ. ಇಂಟರ್ ಮೀಡಿಯೆಟ್ ಪರೀಕ್ಷೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಬಿ.ಕಾಂ. ವಿದ್ಯಾರ್ಥಿಯಾದ ಅಮನ್‌ರಾಜ್ (414), ಕಾರ್ತಿಕ್ ಇಂದ್ರ (412), ಸೌಖ್ಯ (389), ಆಕಾಶ್ ಎ ಕಾಮತ್ (385), ವೈಷ್ಣವಿ ಬಿ.ವಿ. (384), ಕೆ ದಿಶಾ ರಾವ್ (382), ರಾನ್ಸನ್ ಫೆರ್ನಾಂಡಿಸ್ (379), ರಾಮ್‌ನಾಥ್ ಎಸ್ ಪ್ರಭು (372), ರ‍್ಯ ಎಂ (370), ಸುಮಂತ್ ದೇಸಾಯಿ (360), ಸುಶಾಂತ್ ಎಸ್ (354), ಕೃತಿಕಾ (354), ಖುಷಿ ಯು ಸಾಲಿಯಾನ್ (352), ಮೆಲನಿ (339), ಶಿವಾನಿ (335), ಸ್ಫೂರ್ತಿ (333), ಖುಷಿ ಹರೀಶ್ (331), ಭಾವನಾ (330), ಹರೀಶ್ (328), ಕೃತಿ (325), ಶ್ರೇಯಾ ಪೂಜಾರಿ (325), ಚಿನ್ಮಯ್ (315), ಶಿವಾನಿ ಕೋಟ್ಯಾನ್ (311), ಆಯುಷ್ ಎ ಕಾಮತ್ (307), ಪ್ರಕೃತಿ (307),  ಕೌಶಲ್ (301), ಕವನ (300) ಹಾಗೂ ಐಶ್ವರ್ಯ (300) ಇವರು ಗ್ರೂಪ್ -01 ಮತ್ತು ಗ್ರೂಪ್ -02 ವಿಭಾಗದಲ್ಲಿ ಮೊದಲ ಪ್ರಯತ್ನದಲ್ಲಿ  ಉತ್ತಮ  ಫಲಿತಾಂಶದೊAದಿಗೆ ಉತ್ತೀರ್ಣರಾಗಿದ್ದರೆ.


ಇಂಟರ್ ಮೀಡಿಯಟ್ ಗ್ರೂಪ್ -01 ವಿಭಾಗದಲ್ಲಿ ಆಕಾಶ್ ಹೆಗ್ಡೆ (160), ಮಯೂರಿ (154), ಅಶ್ವಥ್(150) ಹಾಗೂ ಆಶಿಕ್(150) ಇವರು ಉತ್ತಮ ಫಲಿತಾಂಶದೊAದಿಗೆ ಉತ್ತೀರ್ಣರಾಗಿರುತ್ತಾರೆ.


ಇಂಟರ್ ಮೀಡಿಯಟ್ ಗ್ರೂಪ್ -02 ವಿಭಾಗದಲ್ಲಿ ಸ್ಮಿತಾ (200), ಮೊಹಮ್ಮದ್ ರಾಫಿ (182), ಶ್ರುತಿಕಾ (167), ಸುರಕ್ಷಿ (163), ನಿತ್ಯಶ್ರೀ (158), ಶ್ರೀರಕ್ಷಾ (154), ಶ್ರೀನಿಧಿ(104) ಕಿಶೋರ್(103) ಮತ್ತು ಅಥರ್ವ್ (102)ಇವರು ಉತ್ತಮ  ಫಲಿತಾಂಶದೊAದಿಗೆ ಉತ್ತೀರ್ಣರಾಗಿರುತ್ತಾರೆ.


ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೂ ಸಂಸ್ಥೆಯ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ, ಪ್ರಾಂಶುಪಾಲ ಡಾ.ಕುರಿಯನ್, ವೃತ್ತಿಪರ ವಾಣಿಜ್ಯ ವಿಭಾಗದ ಸಂಯೋಜಕ ಅಶೋಕ ಕೆ. ಜಿ., ಆಳ್ವಾಸ್ ಪದವಿ ಪೂರ್ವ ವಾಣಿಜ್ಯ ವಿಭಾಗದ ಡೀನ್ ಪ್ರಶಾಂತ್ ಎಂ. ಡಿ. ಹಾಗೂ ಸಿ.ಎ. ಸಂಯೋಜಕರು ಅಭಿನಂದಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top