ಮಾ. 8: ಫಿಲೋಮಿನಾ ಪ.ಪೂ ಕಾಲೇಜಿನಲ್ಲಿ 'ಫಿಲೋ ಮಿಲನ' ಕಾರ್ಯಕ್ರಮ

Upayuktha
0


 

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿಗಳ ಸಮಾಗಮ  'ಫಿಲೋ ಮಿಲನ - 2025' ಕಾರ್ಯಕ್ರಮ ಮಾರ್ಚ್ 8 ರಂದು ಕಾಲೇಜಿನ ಪ್ರಾಂಗಣದಲ್ಲಿ ನಡೆಯಲಿದೆ.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಸಂಚಾಲಕರಾದ ವಂ. ಫಾ. ಲಾರೆನ್ಸ್ ಮಸ್ಕರೇನಸ್  ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಉಜಿರೆ ಅನುಗ್ರಹ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಂ. ಫಾ. ವಿಜಯ್ ಲೋಬೋ ವಹಿಸಲಿದ್ದು, ಗೌರವ ಅತಿಥಿಗಳಾಗಿ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಜೆರಾಲ್ಡ್. ಡಿ ಕೋಸ್ಟಾ, ಪದವಿ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರತಿಮಾ ಹೆಗ್ಡೆ ಹಾಗೂ ರಕ್ಷಕ-ಶಿಕ್ಷಕ ಸಂಘದ ಉಪಾಧ್ಯಕ್ಷ ಡಾ. ಪ್ರಕಾಶ್ ಬಿ ವಹಿಸಲಿದ್ದಾರೆ   ಎಂದು  ಕಾಲೇಜು  ತಿಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top