ವಿವೇಕಾನಂದ ಪದವಿ ಕಾಲೇಜಿನ ಉಪಪ್ರಾಂಶುಪಾಲರಾಗಿ ಪ್ರೊ. ಶಿವಪ್ರಸಾದ್ ಕೆ.ಎಸ್ ನೇಮಕ

Chandrashekhara Kulamarva
0


ಪುತ್ತೂರು: ಇಲ್ಲಿನ ವಿವೇಕಾನಂದ ಕಲಾ, ವಾಣಿಜ್ಯ ಮತ್ತು ವಿಜ್ಞಾನ (ಸ್ವಾಯತ್ತ) ಕಾಲೇಜಿನ ಉಪಪ್ರಾಂಶುಪಾಲರಾಗಿ ಕಾಲೇಜಿನ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಶಿವಪ್ರಸಾದ್ ಕೆ.ಎಸ್ ನೇಮಕಗೊಂಡಿದ್ದಾರೆ. 


ಜೊತೆಗೆ ಕಾಲೇಜಿನ ಸಹಾಯಕ ಪರೀಕ್ಷಾಂಗ ಕುಲಸಚಿವರಾಗಿ ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಶ್ರೀಕೃಷ್ಣ ಗಣರಾಜ ಭಟ್ ಎಸ್  ನೇಮಕಗೊಂಡಿದ್ದು, ಐಕ್ಯೂಎಸಿ ಸಂಯೋಜಕರಾಗಿ ವಾಣಿಜ್ಯ ವಿಭಾಗದ ಮುಖ್ಯಸ್ಥೆ ಡಾ.ರವಿಕಲಾ ಇವರನ್ನು ವಿವೇಕಾನಂದ ವಿದ್ಯಾವರ್ಧಕ ಸಂಘ ಹಾಗೂ ಕಾಲೇಜಿನ ಆಡಳಿತ ಮಂಡಳಿ ನಿಯುಕ್ತಿಗೊಳಿಸಿದೆ.  



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
To Top