ಧರ್ಮಸ್ಥಳ: ರಾಜಸ್ಥಾನದ ಜಾಲೋರಿನ ಆತ್ಮಾನಂದ ಸರಸ್ವತಿ ಗುರುಮಂದಿರದ ಪೂಜ್ಯ ಶ್ರೀ ದಂಡಿಸ್ವಾಮಿ ದೇವಾನಂದ ಸರಸ್ವತಿ ಸ್ವಾಮೀಜಿಯವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದು ಬಳಿಕ ಪೂಜ್ಯ ಶ್ರೀ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ