ಶ್ರೀನಿವಾಸನ ಸನ್ನಿಧಿಯಲ್ಲಿ ವಾಣಿಶ್ರೀ ಗಾಯನ ಸೇವೆ

Upayuktha
0



ತಿರುಮಲ: ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್ ವತಿಯಿಂದ ವಯ್ಯಾಲಿಕಾವಲ್ ನ 16ನೇ ಅಡ್ಡರಸ್ತೆಯಲ್ಲಿರುವ ಶ್ರೀ ವೆಂಕಟೇಶ್ವರಸ್ವಾಮಿ ದೇವಸ್ಥಾನದಲ್ಲಿ  ಏರ್ಪಡಿಸಿದ್ದ ಊಂಜಲ್ ಸಂಗೀತೋತ್ಸವ ಕಾರ್ಯಕ್ರಮದಲ್ಲಿ ವಿದುಷಿ ವಾಣಿಶ್ರೀ ರಾಮಕೃಷ್ಣ ಅವರು ಅನ್ನಮಾಚಾರ್ಯರ ಕೀರ್ತನೆಗಳನ್ನೂ ಹಾಗೂ ಹರಿದಾಸರ ಪದಗಳನ್ನೂ ಪ್ರಸ್ತುತಪಡಿಸಿದರು. 


ಇವರ ಗಾಯನಕ್ಕೆ ಪಿಟೀಲು ವಾದನದಲ್ಲಿ ವಿದ್ವಾನ್ ಎಂ.ಎಸ್. ಗೋವಿಂದಸ್ವಾಮಿ, ಮೃದಂಗ ವಾದನದಲ್ಲಿ ವಿದ್ವಾನ್ ಆರ್. ಗಣೇಶ್ ಸಹಕಾರ ನೀಡಿದರು. ಟಿ ಟಿ ಡಿ ಹೆಚ್.ಡಿ.ಪಿ.ಪಿ. ಸಂಚಾಲಕರಾದ ಡಾ|| ಪಿ. ಭುಜಂಗರಾವ್ ಸ್ವಾಗತ ಮತ್ತು ವಂದನಾರ್ಪಣೆ ಮಾಡಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top