ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಧರ್ಮಸ್ಥಳ ಭೇಟಿ

Upayuktha
0

ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಸಕುಟುಂಬಿಕರಾಗಿ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.


ಉಜಿರೆ: ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಶನಿವಾರ ಸಕುಟುಂಬಿಕರಾಗಿ ಧರ್ಮಸ್ಥಳಕ್ಕೆ ಬಂದು ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು.


ಬಳಿಕ ಬೀಡಿನಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top