ಧರ್ಮಸ್ಥಳಕ್ಕೆ ನಂದಿ ರಥಯಾತ್ರೆ

Upayuktha
0

ಧರ್ಮಸ್ಥಳದಲ್ಲಿ ನಂದಿ ರಥ



ಉಜಿರೆ: ನಂದಿ ರಥ ಮಂಗಳವಾರ ಧರ್ಮಸ್ಥಳಕ್ಕೆ ಆಗಮಿಸಿದಾಗ ಭವ್ಯ ಸ್ವಾಗತ ಕೋರಲಾಯಿತು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ನಂದಿ ರಥಕ್ಕೆ ಗೌರವಾರ್ಪಣೆ ಮಾಡಿ ಶುಭ ಹಾರೈಸಿದರು.


ಚಲನಚಿತ್ರ ನಟ ಹಾಗೂ ಕನ್ನಡ ಬಿಗ್‌ಬಾಸ್ ರಿಯಾಲಿಟಿ ಶೋ ವಿಜೇತರಾದ ಪ್ರಥಮ್, ದೇವಳದ ಪಾರುಪತ್ಯಗಾರರಾದ ಲಕ್ಷ್ಮೀ ನಾರಾಯಣ ರಾವ್, ಹೆಗ್ಗಡೆಯವರ ಆಪ್ತಕಾರ್ಯದರ್ಶಿ ಎ.ವಿ. ಶೆಟ್ಟಿ, ದೇವಳದ ಸಿಬ್ಬಂದಿ ಹಾಗೂ ಭಕ್ತರು ಉಪಸ್ಥಿತರಿದ್ದರು. ಕನ್ಯಾಡಿ ಮೂಲಕ ಉಜಿರೆಗೆ  ರಥಯಾತ್ರೆ ಮುಂದುವರಿಯಿತು.



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top