ವರ್ಲ್ಡ್ ಸ್ಪೆಲ್ಲಿಂಗ್ ಬೀ ರಾಜ್ಯಮಟ್ಟದ ಪರೀಕ್ಷೆ: ದೀಪೇನ್ ದೀಪಕ್ ಶೆಣೈಗೆ 53ನೇ ರ್‍ಯಾಂಕ್

Chandrashekhara Kulamarva
0


ಮಣಿಪಾಲ: WIZ International Spell Bee 2024-25 ರ ವರ್ಲ್ಡ್ ಸ್ಪೆಲ್ಲಿಂಗ್ ಬೀ ಚಾಂಪಿಯನ್‌ಶಿಪ್ ರಾಜ್ಯಮಟ್ಟದ ಪರೀಕ್ಷೆಯಲ್ಲಿ ಆಕಾಡಮಿ ಆಫ್ ಜನರಲ್ ಎಜುಕೇಶನ್ ಮಣಿಪಾಲದ ಅಧೀನ ಶಿಕ್ಷಣ ಸಂಸ್ಥೆ ಮುಕುಂದ ಕೃಪಾ ಶಾಲೆ ಉಡುಪಿಯ 5ನೇ ತರಗತಿ ವಿದ್ಯಾರ್ಥಿ ದೀಪೇನ್ ದೀಪಕ್ ಶೆಣೈ  ಅತ್ಯುನ್ನತ ಶ್ರೇಣಿಯನ್ನು ಸಾಧಿಸಿ 53ನೇ ರ‍್ಯಾಂಕ್ ಗಳಿಸಿದ್ದಾನೆ. 


ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸುಜಾತಾ ಶಾಂತಾರಾಮ್ ಶೆಟ್ಟಿ, ಶಾಲಾ ಆಡಳಿತ ಮಂಡಳಿ, ಶಿಕ್ಷಕರು, ಶಿಕ್ಷಕ-ರಕ್ಷಕ ಸಂಘ, ಹಳೆವಿದ್ಯಾರ್ಥಿ ಸಂಘ ಅತೀವ ಸಂತಸ ವ್ಯಕ್ತಪಡಿಸಿ ಶುಭಕೋರಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top