ಮುಳಿಯ ಪುತ್ತೂರಿಗೆ ರಮೇಶ್ ಅರವಿಂದ್

Upayuktha
0

 



ಪುತ್ತೂರು: ಪುತ್ತೂರಿನ ಚಿನ್ನಾಭರಣಗಳ ಶೋರೂಮ್ ಹಲವು ಹೊಸತನದೊಂದಿಗೆ ದಕ್ಷಿಣ ಕನ್ನಡದ ಬೃಹತ್ ಮಳಿಗೆಯಾಗಿ ಭಾನುವಾರ ಅನಾವರಣಗೊಳ್ಳಲಿದ್ದು ಜನಪ್ರಿಯ ಸಿನಿಮಾ ನಟ ರಮೇಶ ಅರವಿಂದ್ ಇದನ್ನು ಉದ್ಘಾಟನೆ ಮಾಡುವರು.


ನಾಳೆ ಬೆಳಿಗ್ಗೆ 9.30 ಗಂಟೆಗೆ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬಂದು ಆನಂತರ ದೇವರ ದೀಪದೊಂದಿಗೆ ಕೋರ್ಟ್ ರಸ್ತೆಯಲ್ಲಿರುವ ಮುಳಿಯ ಶೋರೂಮ್ಗೆ ಬಂದು ದೀಪ ಬೆಳಗಿಸಿ ಉದ್ಘಾಟಿಸಲಿರುವರು. ರಮೇಶ್ ಅರವಿಂದ್ ಅವರನ್ನು ತೆರೆದ ವಾಹನದಲ್ಲಿ, ಕೋರ್ಟು ರಸ್ತೆಯಲ್ಲಿರುವ ಮುಳಿಯ ಗೋಲ್ಡ್ & ಡೈಮಂಡ್ ಶೋರೂಮಿಗೆ ಕರೆತರಲಾಗುವುದು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top