ಅಡ್ಯನಡ್ಕ: ಇಲ್ಲಿನ ಜನತಾ ಪ್ರೌಢಶಾಲೆಯಲ್ಲಿ ಏಪ್ರಿಲ್ 14ರಂದು ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ 135ನೇ ಜನ್ಮದಿನವನ್ನು ಆಚರಿಸಲಾಯಿತು. ಮುಖ್ಯೋಪಾಧ್ಯಾಯ ಟಿ. ಆರ್. ನಾಯ್ಕ್ ಅವರು ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ