ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಲು ಜಿಲ್ಲೆಯ ಯುವಕರಿಗೆ ಇದೊಂದು ಸುವರ್ಣ ಅವಕಾಶವಾಗಿದ್ದು, ಈ ಸಂಬಂಧ ಅಧಿಸೂಚನೆ ಹೊರಡಿಸಲಾಗಿರುತ್ತದೆ.
ಆನ್‌ಲೈನ್ ನೋಂದಣಿಗೆ ಏಪ್ರಿಲ್ 10 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ www.joinindianarmy.nic.in , ಸಹಾಯವಾಣಿ ಸಂಖ್ಯೆ: 0824-2951279, ಎ.ಆರ್.ಓ ಮೊ.ನಂ: 9805505538 ಅಥವಾ ಮಂಗಳೂರು ಸೇನಾ ನೇಮಕಾತಿ ಕಚೇರಿ/ ಸೈನಿಕ ಮಂಡಳಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ