ಡಿಆರ್‌ಡಿಒನಲ್ಲಿ ಲ್ಲಿ ಒಟ್ಟು 150 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಅಧಿಕೃತ ಅಧಿಸೂಚನೆಯ ಪ್ರಕಾರ, ಶಾರ್ಟ್ ಲಿಸ್ಟ್ ಮಾಡಿದ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮೇ 23 ರಂದು ಪ್ರಕಟಿಸಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ 12 ತಿಂಗಳು ಅಪ್ರೆಂಟಿಸ್‌ಶಿಪ್ ಮಾಡಲು ಅವಕಾಶ ಸಿಗುತ್ತದೆ.
ಹುದ್ದೆಯ ವಿವರಗಳು: ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ (ಎಂಜಿನಿಯರಿಂಗ್): 75 ಹುದ್ದೆಗಳು, ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ (ನಾನ್-ಎಂಜಿನಿಯರಿಂಗ್): ಒಟ್ಟು ಹುದ್ದೆಗಳು: 30, ಡಿಪ್ಲೊಮಾ ಅಪ್ರೆಂಟಿಸ್ ಟ್ರೈನಿ: 20 ಹುದ್ದೆಗಳು, ಐಟಿಐ ಅಪ್ರೆಂಟಿಸ್ ಟ್ರೈನಿ: 25 ಹುದ್ದೆಗಳು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ