ಮೌಲಾನ ಆಜಾದ್ ಮಾದರಿ ಶಾಲೆಗಳಿಗೆ ಅತಿಥಿ ಶಿಕ್ಷಕರಿಂದ ಅರ್ಜಿ ಆಹ್ವಾನ

Upayuktha
0




ಮಂಗಳೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೌಲಾನ ಆಜಾದ್ ಮಾದರಿ ಶಾಲೆ ಕಿನ್ಯ, ಮಲ್ಲೂರು, ಉಳಾಯಿಬೆಟ್ಟು ಮತ್ತು ಕಡಬ ತಾಲೂಕು ಇಲ್ಲಿಗೆ ಕನ್ನಡ, ಇಂಗ್ಲೀಷ್, ಹಿಂದಿ, ಸಮಾಜ ವಿಜ್ಞಾನ, ಗಣಿತ ಮತ್ತು ವಿಜ್ಞಾನ ವಿಷಯಕ್ಕೆ ಅತಿಥಿ ಶಿಕ್ಷಕರಿಂದ ಅರ್ಜಿ ಆಹ್ವಾನಿಸಲಾಗಿದೆ.

6 ರಿಂದ 10ನೇ ತರಗತಿವರೆಗೆ ಎಲ್ಲಾ ವಿಷಯದಲ್ಲಿ ಬೋಧಿಸಲು ಬಿ.ಎಸ್ಸಿ- ಬಿ.ಎಡ್ - ಬಿ.ಎ -ಬಿ.ಕಾಮ್ ಪದವೀಧರರು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಮೊ.ಸಂ : 9449080150 , 9480051943 , 7022125839 , 8660948731 ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ  ಕಲ್ಯಾಣ  ಇಲಾಖೆ  ಜಿಲ್ಲಾ  ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top