ಬೆಂಗಳೂರು : ಮಲ್ಲೇಶ್ವರದ ಶ್ರೀರಾಮ ಮಂದಿರದ ವತಿಯಿಂದ ವಸಂತ ನವರಾತ್ರಿ ಶ್ರೀರಾಮೋತ್ಸವ ಪ್ರಯುಕ್ತ ಏಪ್ರಿಲ್ 11 , ಶುಕ್ರವಾರ ಸಂಜೆ 6-30ಕ್ಕೆ ವಿದುಷಿ ಸಂಧ್ಯಾ ಶ್ರೀನಾಥ್ ಮತ್ತು ವಿದುಷಿ ಸುಮಲತಾ ಮಂಜುನಾಥ್ ಇವರಿಂದ "ದಾಸ ಗಾನ ವೈಭವ" ಗಾಯನ ಕಾರ್ಯಕ್ರಮ.
ವಾದ್ಯ ಸಹಕಾರ : ಅಮಿತ್ ಶರ್ಮಾ (ಕೀ-ಬೋರ್ಡ್), ಶ್ರೀನಿವಾಸ ಕಾಖಂಡಕಿ (ತಬಲಾ).
ಸ್ಥಳ : ಶ್ರೀ ರಾಮ ಮಂದಿರ, ಈಸ್ಟ್ ಪಾರ್ಕ್ ರಸ್ತೆ, ಅಂಚೆ ಕಚೇರಿ ಹತ್ತಿರ, ಮಲ್ಲೇಶ್ವರಂ, ಬೆಂಗಳೂರು-560003.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ