ಪುತ್ತಿಗೆ ಮಠದಲ್ಲಿ ವಸಂತ ಧಾರ್ಮಿಕ ಶಿಬಿರ ಸಮಾರೋಪ

Upayuktha
0



ಬೆಂಗಳೂರು : ಜಗದ್ಗುರು ಶ್ರೀಮನ್ಮಧ್ವಾಚಾರ್ಯ ಮೂಲಮಹಾಸಂಸ್ಥಾನ ಶ್ರೀಮದುಪೇಂದ್ರತೀರ್ಥ ಪೀಠ, ಪುತ್ತಿಗೆ ಮಠ, ಗೋವರ್ಧನ ಕ್ಷೇತ್ರದಲ್ಲಿ ಏಪ್ರಿಲ್ 7 ರಿಂದ ಹಮ್ಮಿಕೊಂಡಿದ್ದ ವಸಂತ ಬೇಸಿಗೆ ಶಿಬಿರವು ಏಪ್ರಿಲ್ 16 ರಂದು ಪ್ರತಿಭಾ ಪ್ರದರ್ಶನದೊಂದಿಗೆ ಸಮಾರೋಪಗೊಂಡಿತು.


ನಂತರ ಪ್ರತಿಭಾ ಪುರಸ್ಕಾರ, ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಆದೇಶದಂತೆ ಶಿಬಿರಾರ್ಥಿಗಳಿಗೆ ಕೋಟಿ ಗೀತಾ ಲೇಖನದ ಪುಸ್ತಕ ಮತ್ತು ಅನುಗ್ರಹ ಪತ್ರ ವಿತರಿಸಲಾಯಿತು.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top