ವಯ್ಯಾಲಿಕಾವಲ್ ಟಿ ಟಿ ಡಿ ಯಲ್ಲಿ ಊಂಜಲ್ ಸಂಗೀತೋತ್ಸವ

Upayuktha
0



ಬೆಂಗಳೂರು : ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್ ವತಿಯಿಂದ ವಯ್ಯಾಲಿಕಾವಲ್ ನ 16ನೇ ಅಡ್ಡರಸ್ತೆಯಲ್ಲಿರುವ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಏ.26 ರಂದು ಏರ್ಪಡಿಸಿದ್ದ ಊಂಜಲ್ ಸಂಗೀತೋತ್ಸವ ಕಾರ್ಯಕ್ರಮದಲ್ಲಿ ಸಹನಾ ವಾದಿರಾಜ್ ಅನ್ನಮಾಚಾರ್ಯರ ಕೀರ್ತನೆಗಳನ್ನೂ ಹಾಗೂ ಹರಿದಾಸರ ಪದಗಳನ್ನೂ ಪ್ರಸ್ತುತಪಡಿಸಿದರು. 


ವಿ|| ಎಂ.ಎಸ್.ಗೋವಿಂದಸ್ವಾಮಿ (ಪಿಟೀಲು), ವಿ|| ಮುರಳಿ ನಾರಾಯಣರಾವ್ (ಮೃದಂಗ) ಸಾಥ್ ನೀಡಿದರು. ಟಿ ಟಿ ಡಿ ಹೆಚ್.ಡಿ.ಪಿ.ಪಿ. ಸಂಚಾಲಕರಾದ ಡಾ|| ಪಿ. ಭುಜಂಗರಾವ್ ವಂದನಾರ್ಪಣೆ ಮಾಡಿದರು.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter      

إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top