ಜ್ಞಾನಾಮೃತ 'ಉತ್ತಮ ಸಾಧನೆ 57 ಡಿಸ್ಟಿಂಕ್ಷನ್, 123 ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ

Chandrashekhara Kulamarva
0


ಬಳ್ಳಾರಿ:
ಬಳ್ಳಾರಿ ಮಾರ್ಚೇಡ್ ಟ್ರಸ್ಟ್‌ನ ` ಜ್ಞಾನಾಮೃತ ' ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ಮತ್ತು ವಾಣಿಜ್ಯ ವಿಭಾಗ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದೆ. ಕಾಲೇಜಿನ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗಗಳಲ್ಲಿ ಪರೀಕ್ಷೆಗೆ ಹಾಜರಿದ್ದ 200    ವಿದ್ಯಾರ್ಥಿಗಳಲ್ಲಿ 57 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ 123 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಹಾಗೂ  20 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತರರಾಗಿರುತ್ತಾರೆ. 


ವಿಜ್ಞಾನ ವಿಭಾಗ  ವಿದ್ಯಾರ್ಥಿಗಳಾದ ರಾಜ ಪೃಥ್ವೀಸೇನ್ ಮೋದಿ 584, ಶಶಾಂಕ್ 580, ಗವೀಶ್ ಎಸ್ 574, ಸಾಯಿದ ಅಮೀರ ಉಜ್ಮಾ 571 ಹಾಗೂ ವಾಣಿಜ್ಯ ಭಾಗ ಮಿಸ್ಬಾ 576 ಅಂಕಗಳನ್ನು ಪಡೆದಿದ್ದಾರೆ. ಮಾರ್ಚೇಡ್ ಟ್ರಸ್ಟ್ ನ ಅಧ್ಯಕ್ಷ ಎಂ.ಜಿ. ಗೌಡ ಹಾಗೂ ಆಡಳಿತ ಮಂಡಳಿ ಸದಸ್ಯ ವಿದ್ಯಾರ್ಥಿಗಳು ಸಾಧನೆಯನ್ನು ಪ್ರಶಂಸಿಸಿದ್ದಾರೆ ಎಂದು ಪ್ರಾಂಶುಪಾಲರು ಯಶವಂತ್ ಶೆಟ್ಟಿಯವರು ತಿಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 



Post a Comment

0 Comments
Post a Comment (0)
To Top