ವಿಜ್ಞಾನ ವಿಭಾಗ ವಿದ್ಯಾರ್ಥಿಗಳಾದ ರಾಜ ಪೃಥ್ವೀಸೇನ್ ಮೋದಿ 584, ಶಶಾಂಕ್ 580, ಗವೀಶ್ ಎಸ್ 574, ಸಾಯಿದ ಅಮೀರ ಉಜ್ಮಾ 571 ಹಾಗೂ ವಾಣಿಜ್ಯ ಭಾಗ ಮಿಸ್ಬಾ 576 ಅಂಕಗಳನ್ನು ಪಡೆದಿದ್ದಾರೆ. ಮಾರ್ಚೇಡ್ ಟ್ರಸ್ಟ್ ನ ಅಧ್ಯಕ್ಷ ಎಂ.ಜಿ. ಗೌಡ ಹಾಗೂ ಆಡಳಿತ ಮಂಡಳಿ ಸದಸ್ಯ ವಿದ್ಯಾರ್ಥಿಗಳು ಸಾಧನೆಯನ್ನು ಪ್ರಶಂಸಿಸಿದ್ದಾರೆ ಎಂದು ಪ್ರಾಂಶುಪಾಲರು ಯಶವಂತ್ ಶೆಟ್ಟಿಯವರು ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ