ಜೆ.ಇ.ಇ ಮೇನ್ಸ್ (ಸೆಷನ್-2) ಪರೀಕ್ಷೆ-2025 : ಬೆಸ್ಟ್ ವಿದ್ಯಾರ್ಥಿಗಳ ಅಮೋಘ ಸಾಧನೆ

Chandrashekhara Kulamarva
0



ಬಳ್ಳಾರಿ: ಎನ್.ಟಿ.ಎ ಆಯೋಜಿಸಿದ ರಾಷ್ಟ್ರ ಮಟ್ಟದ ಜೆ.ಇ.ಇ ಮೇನ್ಸ್ (ಸೆಷನ್-2) ಪರೀಕ್ಷೆಯಲ್ಲಿ ಬಳ್ಳಾರಿ ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಬೆಸ್ಟ್ ಕಾಲೇಜಿನ ವಿದ್ಯಾರ್ಥಿಗಳಾದ ಸೈಯದ್ ಎಂ.ಅಶ್ಫಕ್ 98.22%, ಪವನ್ ಕುಮಾರ್ 97.52%, ಮಾಹಿರ್ 95.90%, ಲಿಖಿತಾ ಬಿ 95.58%, ಜೈಕಿಶನ್ ಪಾಟಿಲ್ 94.60%, ಅಫಿಫಾ ಅಂಜುಮ್ 92.57%, ಸಾಯಿ ಹರ್ಷಿತಾ 89.08%,  ಶ್ರೀನಿವಾಸ್ ನಾಯಕ್- 89.01%  ಈ ವಿದ್ಯಾರ್ಥಿಗಳು ಸಂಸ್ಥೆಗೆ ಕೀರ್ತಿ ತಂದಿದ್ದಾರೆ. 


ಈ ವಿದ್ಯಾರ್ಥಿಗಳನ್ನು ಬೆಸ್ಟ್ ಸಂಸ್ಥೆಯ ಅದ್ಯಕ್ಷರಾದ ಕೊನಂಕಿ ರಾಮಪ್ಪನವರು, ಉಪಾದ್ಯಕ್ಷರಾದ ಕೊನಂಕಿ ತಿಲಕ್‌ಕುಮಾರ್‌ರವರು, ಕಾರ್ಯದರ್ಶಿಗಳಾದ ಮನ್ನೆ ಶ್ರೀನಿವಾಸುಲು, ಕಾಲೇಜಿನ ಪ್ರಾಂಶುಪಾಲರಾದ  ಕೆ.ವೆಂಕಟೇಶ್ವರರಾವ್, ಉಪಪ್ರಾಂಶುಪಾಲರಾದ ಜಿ.ಶ್ರೀನಿವಾಸರೆಡ್ಡಿ ಮತ್ತು ಎಲ್ಲಾ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 



Post a Comment

0 Comments
Post a Comment (0)
To Top