ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಎಣ್ಮೂರು ಶ್ರೀ ನಾಗಬ್ರಹ್ಮ ಕೋಟಿ ಚೆನ್ನಯ ಆದಿಬೈದೇರುಗಳ ನೇಮೋತ್ಸವ ಎ. 11ರ ಶುಕ್ರವಾರದಂದು ನಡೆಯಲಿದೆ ಎಂದು ಅನುವಂಶಿಕ ಆಡಳಿತದಾರ ಕಟ್ಟ ಬೀಡು ರಾಮಕೃಷ್ಣ ಶೆಟ್ಟಿ ತಿಳಿಸಿದ್ದಾರೆ.
ಎ.11ರಂದು ಮಧ್ಯಾಹ್ನ 12.30ಕ್ಕೆ ಎಣ್ಮೂರು ಕಟ್ಟಬೀಡಿನಿಂದ ಭಂಡಾರ ತೆಗೆದು ರಾತ್ರಿ 8 ಗಂಟೆಗೆ ಎಣ್ಮೂರು ಆದಿಬೈದೇರುಗಳ ನೇಮೋತ್ಸವ ನಡೆಯಲಿದೆ ಪ್ರಕಟಣೆ ತಿಳಿಸಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ