ಯಕ್ಷರಂಗದ ಹಾಲಿ ಅಧ್ಯಕ್ಷರಾದ ಮಲ್ಯಾಡಿ ಪ್ರಭಾಕರ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಸಭೆಯಲ್ಲಿ ವಾರ್ಷಿಕ ವರದಿ ಮಂಡನೆ, ವಾರ್ಷಿಕ ಲೆಕ್ಕಪತ್ರ ಮಂಡನೆ, ಅನುಮೋದನೆ ಮುಂದಿನ ಯಕ್ಷಗಾನ ಕಾರ್ಯಕ್ರಮ ಉಚಿತ ತರಬೇತಿ ಕುರಿತು ವಿಚಾರ ವಿನಿಮಯ ನಡೆಯಲಿದೆ.
ಯಕ್ಷಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ಮಹಾಸಭೆಯ ಯಶಸ್ವಿಗೊಳಿಸಬೇಕಾಗಿ ಕಲಾಕುಂಚದ ಪ್ರಧಾನ ಕಾರ್ಯದರ್ಶಿ ಕೆ.ಸಿ. ಉಮೇಶ್ ವಿನಂತಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ