ಗಿರೀಶ್ ಪಿ. ಎಂ ಗೆ M.A ಯಲ್ಲಿ ಪ್ರಥಮ ರ್‍ಯಾಂಕ್

Upayuktha
0



ಮಂಗಳೂರು: 2022-2024 ಸಾಲಿನ ಎಂ.ಎ (ಇತಿಹಾಸ ಮತ್ತು ಪುರಾತತ್ವಶಾಸ್ತ್ರ) ಪರೀಕ್ಷೆಯಲ್ಲಿ, ಗಿರೀಶ್ ಪಿ. ಎಂ, ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದಲ್ಲಿ ಪ್ರಥಮ ರ್‍ಯಾಂಕ್ ನೊಂದಿಗೆ ಚಿನ್ನದ ಪದಕ ಪಡೆದುಕೊಂಡಿರುತ್ತಾರೆ.  


ಇವರು ಕಾಸರಗೋಡಿನ ಚಿತ್ತಾರಿ ನಿವಾಸಿಯಾಗಿದ್ದು, ಮಲ್ಲಿಕಾರ್ಜುನ ಪಿ. ಮತ್ತು ರಾಜಲಕ್ಷ್ಮಿ ಕೆ ಜೆ ದಂಪತಿಯ ಪುತ್ರ. ಪದವಿ ಮತ್ತು  ಸ್ನಾತಕೋತ್ತರ ಪದವಿಯನ್ನು ಹಂಪನಕಟ್ಟೆಯ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಪೂರೈಸಿರುವ ಇವರು, ಪ್ರಸ್ತುತ ಅಭಿಮತ ವಾಹಿನಿಯಲ್ಲಿ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ. 



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top