ಶ್ರೀರಾಮನವಮಿ ರಥೋತ್ಸವದಲ್ಲಿ ಭಾಗವಹಿಸಿದ ಶಾಸಕ ನಾರಾ ಭರತ್

Upayuktha
0



ಬಳ್ಳಾರಿ: ನಗರದ ವಿದ್ಯಾನಗರ ಶ್ರೀ ಅಭಯ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ  ಶ್ರೀರಾಮನವಮಿ ಹಬ್ಬದ ಪ್ರಯುಕ್ತ ನಡೆದ ರಥೋತ್ಸವದಲ್ಲಿ ಬಳ್ಳಾರಿ ನಗರದ ಜನಪ್ರಿಯ ಶಾಸಕರಾದ ನಾರಾ ಭರತರೆಡ್ಡಿ ಅವರು ಭಾಗವಹಿಸಿ ದೇಶದ ಕಲ್ಯಾಣಾರ್ಥಕ್ಕಾಗಿ ಶ್ರೀರಾಮನಲ್ಲಿ ಪ್ರಾರ್ಥಿಸಿದರು. 

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಸುಬ್ಬರಾಯುಡು, ಮಾಜಿ ಮೇಯರ್ ರಾಜೇಶ್ವರಿ, ಬೋಯಪಾಟಿ ವಿಷ್ಣುವರ್ಧನ್ ಮತ್ತಿತರರು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top