ಮುಳಿಯ ಗೋಲ್ಡ್ ಅಂಡ್ ಡೈಮಂಡ್- ಪುತ್ತೂರು: ನವೀಕೃತ ವಿಸ್ತೃತ ಶೋರೂಮ್ ಏ.20ರಂದು ಉದ್ಘಾಟನೆ

Chandrashekhara Kulamarva
0
ನೂತನ ಶೋರೂಮ್ ಉದ್ಘಾಟನೆಯ ಆಮಂತ್ರಣ ಪತ್ರ ಬಿಡುಗಡೆ


ಪುತ್ತೂರು: ಎಂಟು ದಶಕಗಳ ಇತಿಹಾಸ ಮತ್ತು ಪರಂಪರೆಯ ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್ ಪುತ್ತೂರಿನಲ್ಲಿ ತನ್ನ ನವೀಕೃತ ವಿಶಾಲವಾದ ಶೋರೂಮ್ ಅನಾವರಣಗೊಳಿಸಲು ಸಿದ್ಧತೆ ನಡೆಸಿದೆ. ಈ ಶೋರೂಮ್ ನಾಲ್ಕು ಅಂತಸ್ತಿನ ಮಹಡಿಯಾಗಿದ್ದು ಮತ್ತಷ್ಟು ವಿವಿಧ ವಿನ್ಯಾಸಗಳ ಆಭರಣಗಳ ಸಂಗ್ರಹದೊಂದಿಗೆ ಗ್ರಾಹಕರ ಸೇವೆಗಾಗಿ ಸಿದ್ಧವಾಗಿದೆ.



ಇದೇ ಏಪ್ರಿಲ್ 20 ರಂದು ಉದ್ಘಾಟನೆಗೊಳ್ಳಲಿರುವ ನಿಟ್ಟಿನಲ್ಲಿ ಆಮಂತ್ರಣ ಪತ್ರವನ್ನು ಇಂದು ಮುಳಿಯ ಸಂಸ್ಥೆಯ ಹಿರಿಯ ದಿಗ್ದರ್ಶಕರಾದ ಸರಾಫ್ ಮುಳಿಯ ಶ್ಯಾಮ್ ಭಟ್ ಇವರು ಬಿಡುಗಡೆಗೊಳಿಸಿದರು. ಸಂಸ್ಥೆಯ ನಿರ್ದೇಶಕಿಯರಾದ  ಕೃಷ್ಣವೇಣಿ ಪ್ರಸಾದ್ ಮುಳಿಯ, ಅಶ್ವಿನಿ ಕೃಷ್ಣ ಮುಳಿಯ ಹಾಗೂ ಸಂಸ್ಥೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top