ಊರಿಗೆಂದು ಹೊರಟ ವ್ಯಕ್ತಿ ನಾಪತ್ತೆ

Upayuktha
0

ಉಡುಪಿ: ನಗರದ ಬಿಲ್ಡಿಂಗ್ ಒಂದರಲ್ಲಿ ಸೆಂಟ್ರಿಂಗ್ ಕೆಲಸ ಮಾಡಿಕೊಂಡಿದ್ದ ದೀಪಕ್ ನಿಶಾದ್ (26) ಎಂಬ ವ್ಯಕ್ತಿ ಮದುವೆ ನಿಶ್ಚಯವಾದ ಹಿನ್ನೆಲೆ ಉಡುಪಿಯಿಂದ  ಸ್ವಂತ ಊರಿಗೆ ಹೋಗುವುದಾಗಿ ತಿಳಿಸಿ ಹೋದವರು ಈವರೆಗೂ ಊರಿಗೂ ಹೋಗದೇ, ಕೆಲಸದ ಸ್ಥಳಕ್ಕೂ ಬಾರದೇ ನಾಪತ್ತೆಯಾಗಿರುತ್ತಾರೆ.

ನಾಪತ್ತೆಯಾದ ವ್ಯಕ್ತಿ 5 ಅಡಿ 3 ಇಂಚು ಎತ್ತರ, ಗೋಧಿ ಮೈಬಣ್ಣ, ಹೊಂದಿದ್ದು, ಹಿಂದಿ ಹಾಗೂ ಭೋಜ್‌ಪುರಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಣಿಪಾಲ ಪೊಲೀಸ್ ಠಾಣೆಯ ಪಿ.ಐ ಮೊ.ನಂ: 9480805448, ಪಿ.ಎಸ್.ಐ ಮೊ.ನಂ: 9480805475 ಹಾಗೂ ಉಡುಪಿ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಣಿಪಾಲ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top