ಮಂಗಳೂರು: ವಿಶ್ವವಿದ್ಯಾನಿಲಯ ಮಾರ್ಚ್ 29, 2025 ರಂದು ತನ್ನ 43 ನೇ ಘಟಿಕೋತ್ಸವದಲ್ಲಿ ಡಾ. ರಾಘವೇಂದ್ರ ಅವರಿಗೆ ಪಿ.ಎಚ್.ಡಿ ಪ್ರಮಾಣಪತ್ರವನ್ನು ಪ್ರಧಾನಿಸಿದೆ.
ಅವರು, ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ಇಲ್ಲಿನ ನಿವೃತ್ತ ಪ್ರಾಂಶುಪಾಲ ಡಾ. ಉದಯ ಕುಮಾರ್ ಎಂ.ಎ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ "ಉದ್ಯಮಶೀಲತಾ ಅಭಿವೃದ್ದಿಯಲ್ಲಿ ಶಿಕ್ಷಣದ ಪಾತ್ರ: ಒಂದು ಅಧ್ಯಯನ" ಎಂಬ ಶೀರ್ಷಿಕೆಯ ಸಂಶೋಧನಾ ಮಹಾಪ್ರಬಂಧಕ್ಕೆ ಈ ಗೌರವ ಸಂದಿದೆ.
ಡಾ. ರಾಘವೇಂದ್ರ ಪ್ರಸ್ತುತ ಐಸಿಎಸ್ಎಸ್ಆರ್ ಪ್ರಾಯೋಜಿತ ಯೋಜನೆಯಲ್ಲಿ ಸಂಶೋಧನಾ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ