ಡಾ. ರಾಘವೇಂದ್ರ ಅವರಿಗೆ ಪಿಎಚ್‌ಡಿ ಪದವಿ ಪ್ರದಾನ

Upayuktha
0

 


ಮಂಗಳೂರು: ವಿಶ್ವವಿದ್ಯಾನಿಲಯ ಮಾರ್ಚ್ 29, 2025 ರಂದು ತನ್ನ 43 ನೇ ಘಟಿಕೋತ್ಸವದಲ್ಲಿ ಡಾ. ರಾಘವೇಂದ್ರ ಅವರಿಗೆ ಪಿ.ಎಚ್.ಡಿ ಪ್ರಮಾಣಪತ್ರವನ್ನು ಪ್ರಧಾನಿಸಿದೆ. 


ಅವರು, ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ಇಲ್ಲಿನ ನಿವೃತ್ತ ಪ್ರಾಂಶುಪಾಲ ಡಾ. ಉದಯ ಕುಮಾರ್ ಎಂ.ಎ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ  "ಉದ್ಯಮಶೀಲತಾ ಅಭಿವೃದ್ದಿಯಲ್ಲಿ ಶಿಕ್ಷಣದ ಪಾತ್ರ: ಒಂದು ಅಧ್ಯಯನ" ಎಂಬ ಶೀರ್ಷಿಕೆಯ ಸಂಶೋಧನಾ ಮಹಾಪ್ರಬಂಧಕ್ಕೆ ಈ ಗೌರವ ಸಂದಿದೆ.


ಡಾ. ರಾಘವೇಂದ್ರ ಪ್ರಸ್ತುತ ಐಸಿಎಸ್ಎಸ್ಆರ್ ಪ್ರಾಯೋಜಿತ ಯೋಜನೆಯಲ್ಲಿ ಸಂಶೋಧನಾ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. 



إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top