ಮಂಗಳೂರು: ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಎಪ್ರಿಲ್ 22ರಂದು ಕಣಚೂರು ಇನ್ ಸ್ಟಿಟ್ಯೂಟ್ ಆಫ್ ಮೆಡಿಕಲ್ ಸಾಯನ್ಸಸ್ ಸಂಸ್ಥೆಯಿಂದ ಸಿಪಿಆರ್ (ಕಾರ್ಡಿಯೊ ಪಲ್ಮನರಿ ರಿಸಸಿಟೇಶನ್) ಮತ್ತು ಪ್ರಥಮ ಚಿಕಿತ್ಸೆಯ ತರಬೇತಿಯನ್ನು ನೀಡಲಾಯಿತು.
ಕೌಶಲ್ಯ ಸಬಲೀಕರಣದ ಈ ಕಾರ್ಯಕ್ರಮದಲ್ಲಿ ಮಂಗಳೂರು ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಡಾ| ಪಿ. ಎಲ್ ಧರ್ಮ, ರಾಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ| ಜಯರಾಜ್ ಅಮೀನ್ ಉಪಸ್ಥಿತರಿದ್ದರು.
ಕಣಚೂರು ಆಸ್ಪತ್ರೆಯ ಮುಖ್ಯ ಆಡಳಿತಾಧಿಕಾರಿ ಡಾ| ರೋಹನ್ ಮೋನಿಸ್ ಗೌರವ ಅತಿಥಿಗಳಾಗಿ ಉಪಸ್ಥಿತರಿದ್ದು, ಮೆಡಿಸಿನ್ ವಿಭಾಗದ ಡಾ| ಶ್ರೀನಿವಾಸ್ ಮತ್ತು ಡಾ| ಉಬೈದುಲ್ಲಾ ವಿದ್ಯಾರ್ಥಿಗಳಿಗೆ ತರಬೇತಿಯನ್ನು ನೀಡಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ