ಮ್ಯಾಟ್ರಿಕ್ಸ್ ಆಟೋ ವೆಂಚರ್ಸ್ ಏ. 25 ರಂದು ನೇರ ಸಂದರ್ಶನ

Upayuktha
0



ಉಡುಪಿ:  ನಗರದ ಕುಂಜಿಬೆಟ್ಟು ಶಿವಳ್ಳಿಯ ಮ್ಯಾಟ್ರಿಕ್ಸ್ ಆಟೋ ವೆಂಚರ್ಸ್ (ಹೋಂಡಾ ಟು ವ್ಹೀಲರ್) ಮ್ಯಾಟ್ರಿನ್ ದಿಯಾ ಇಲ್ಲಿ ಏಪ್ರಿಲ್ 25 ರಂದು ಬೆಳಗ್ಗೆ 10.30 ಕ್ಕೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ.


ಪಿ.ಯು.ಸಿ, ಐ.ಟಿ.ಐ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.


ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670, 8105774936 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top