ಉಡುಪಿಯಲ್ಲಿ ಇಂದು ಮಿನಿ ಉದ್ಯೋಗ ಮೇಳ

Upayuktha
0


ಉಡುಪಿ: ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಏಪ್ರಿಲ್ ಎಂಟರಂದು ಬೆಳಗ್ಗೆ 10.30ಕ್ಕೆ ಮಿನಿ ಉದ್ಯೋಗ ಮೇಳ ನಡೆಯಲಿದೆ.


ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾ ರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್‌ ಪ್ರತಿಯೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.


ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 8105774936, 9901472710, 9945856670 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಕಚೇರಿ ಪ್ರಕಟಣೆ ತಿಳಿಸಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top