ಮಂಗಳೂರು ವಿವಿ ಅಂತರ ಕಾಲೇಜು ಥ್ರೋಬಾಲ್ ಪಂದ್ಯ ; ಆಳ್ವಾಸ್ 20ನೇ ಬಾರಿಗೆ ಚಾಂಪಿಯನ್ಸ್

Upayuktha
0 minute read
0



ಮೂಡುಬಿದಿರೆ: ಮಂಗಳೂರು ವಿವಿ ಅಂತರ ಕಾಲೇಜು ಥ್ರೋಬಾಲ್ ಪಂದ್ಯಾಟದಲ್ಲಿ ಮೂಡುಬಿದಿರೆಯ ಆಳ್ವಾಸ್ ಕಾಲೇಜು 20ನೇ ಬಾರಿಗೆ ಚಾಂಪಿಯನ್ಸ್ ಆಗಿ ಹೊರಹೊಮ್ಮಿತು. ಉಡುಪಿ ವಲಯ ಮಟ್ಟದಲ್ಲಿ ಅಜ್ಜರಕಾಡು ಪ್ರಥಮ ದರ್ಜೆ ಕಾಲೇಜಿನ  ವಿರುದ್ಧ  ನೇರ ಸೆಟ್‌ಗಳಿಂದ ಗೆದ್ದು ಅಂತರ ವಲಯ ಮಟ್ಟಕ್ಕೆ ಆಯ್ಕೆಯಾಗಿತ್ತು. 


ಐಕಳದ ಪೋಂಪೈ ಕಾಲೇಜಿನಲ್ಲಿ ನಡೆದ ಅಂತಿಮ ಹಂತದ ಹಣಾಹಣಿಯಲ್ಲಿ ಮಂಗಳೂರಿನ ಸಂತ ಅಲೋಷಿಯಸ್ ಡೀಮ್ಡ್ ಟುಬಿ ವಿವಿ ವಿರುದ್ಧ 25-13, 25-19 ಸೆಟ್‌ಗಳ ಅಂತರದಲ್ಲಿ   ಸೋಲಿಸಿ  ವಿಜೇತ ತಂಡವಾಗಿ ಹೊರಹೊಮ್ಮಿತು.  ವಿಜೇತ ತಂಡವನ್ನು ಸಂಸ್ಥೆಯ ಅಧ್ಯಕ್ಷ ಡಾ ಎಂ ಮೋಹನ ಆಳ್ವ ಅಭಿನಂದಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top