ನವಕಾರ್ ಮಹಾಮಂತ್ರ ದಿವಸ್ : ಧರ್ಮಸ್ಥಳ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಭಾಗಿ

Upayuktha
0



ನವದೆಹಲಿ: ರಾಷ್ಟ್ರರಾಜಧಾನಿಯ ವಿಜ್ಞಾನ ಭವನದಲ್ಲಿ ನಡೆದ ವಿಶ್ವಶಾಂತಿಗಾಗಿ ಪ್ರಾರ್ಥಿಸುವ ‘ವಿಶ್ವನವಕಾರ್ ಮಹಾಮಂತ್ರ ದಿವಸ್’ ಉದ್ಘಾಟನೆ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಪಾಲ್ಗೊಂಡರು. 


ಈ ಸಂದರ್ಭದಲ್ಲಿ ಮಾನ್ಯ ಸಂಸದರಾದ ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ವಿವಿಧ ಗಣ್ಯರು ಉಪಸ್ಥಿತರಿದ್ದರು. ಜಗತ್ತಿನ 108 ದೇಶಗಳಲ್ಲಿ ಈ ಆಚರಣೆ ಬುಧವಾರ ನಡೆದಿದ್ದು ಮುಖ್ಯ ಕಾರ್ಯಕ್ರಮ ಹೊಸದೆಹಲಿಯಲ್ಲಿ ಆಯೋಜನೆಗೊಂಡಿತ್ತು.




ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top