ಉಜಿರೆ: ಶ್ರೀ ಧ. ಮಂ. ಕಾಲೇಜು (ಸ್ವಾಯತ್ತ) ಉಜಿರೆಯ ಸಾಮಾಜಿಕ ಕಾರ್ಯ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ವಿಭಾಗದಲ್ಲಿ ಆರೋಗ್ಯಕರ ನಾಳೆಯಲ್ಲಿ ಹೂಡಿಕೆ: ಆರೋಗ್ಯಕರ ಆರಂಭ, ಆಶಾದಾಯಕ ಭವಿಷ್ಯ ಎಂಬ ವಿಷಯದ ಕುರಿತು ನಡೆದ ಎರಡು ದಿನಗಳ “ರಾಷ್ಟ್ರೀಯ ವಿಚಾರಸಂಕಿರಣ ಮತ್ತು ಉತ್ಸವ- ಸಂಭ್ರಮ 2025” ಕಾರ್ಯಕ್ರಮದಲ್ಲಿ ಬಿ.ಎಡ್. ಕಾಲೇಜಿನ ಪ್ರಶಿಕ್ಷಣಾರ್ಥಿಗಳು ಭಾಗವಹಿಸಿ ಸಮೂಹ ನೃತ್ಯ ಪ್ರಥಮ ಸ್ಥಾನ, ಮೈಮ್ ಶೋ ಪ್ರಥಮ ಸ್ಥಾನ, ಮ್ಯಾಡ್ ಆ್ಯಡ್ ಪ್ರಥಮ ಸ್ಥಾನವನ್ನು ಪಡೆದು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಇವರಿಗೆ ಸಂಸ್ಥೆಯ ಪರವಾಗಿ ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ