ಗಾಳಿ ಪ್ರತಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬೀಸಲಿದೆ. ಬೆಂಗಳೂರಿನಲ್ಲಿ ಹಗುರ ಮಳೆಯಾಗಲಿದೆ. ಇಂದು ಸಂಜೆಯ ವೇಳೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
ಧಾರವಾಡ, ಗದಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಚಿತ್ರದುರ್ಗ, ಕೋಲಾರ, ತುಮಕೂರು, ಬೆಳಗಾವಿ, ಚಾಮರಾಜನಗರ, ಹಾಸನ, ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ