ಬಂಟ್ವಾಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಾಥಮಿಕ ಶಿಕ್ಷಣ ಸಂಸ್ಥೆಗಳಲ್ಲಿ ಅಧ್ಯಾಪಕರಾಗಿದ್ದ, ಬಂಟ್ವಾಳ ತಾಲೂಕು ಬಡಗ ಕಜೆಕಾರು ಗ್ರಾಮದ ಮಾಡಾವು ನಿವಾಸಿ ಹರ್ಷನಾರಾಯಣ ಮೂರ್ತಿ (74 ವರ್ಷ) ಇವರು ಏಪ್ರಿಲ್ 13ರಂದು ದೈವಾಧೀನರಾದರು.
ಉತ್ತಮ ವಾಗ್ಮಿಗಳೂ, ತಾಳಮದ್ದಳೆ ಅರ್ಥಧಾರಿಗಳೂ, ಪ್ರವಚನಕಾರರೂ ಆಗಿದ್ದ ಇವರು ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಪಾತ್ರರಾಗಿದ್ದರು. ಇವರು ಪತ್ನಿ, ಮೂವರು ಮಕ್ಕಳು, ಮೊಮ್ಮಕ್ಕಳು ಹಾಗೂ ಅಪಾರ ಬಂಧುವರ್ಗದವರನ್ನು ಅಗಲಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ