ಡಾ.ಗಜಾನನ ಶರ್ಮ, ಡಾ. ಸಂಧ್ಯಾಕಾವೇರಿಯವರಿಗೆ ನಮ್ಮ ಹಳ್ಳಿ ಥಿಯೇಟರ್ ನ ವಾರ್ಷಿಕ ಪ್ರಶಸ್ತಿ

Upayuktha
0



ಶಿವಮೊಗ್ಗ : ನಮ್ಮ ಹಳ್ಳಿ ಥಿಯೇಟರ್ ನೀಡುವ 2024 - 25 ನೇ ಸಾಲಿನ ವಾರ್ಷಿಕ ಪ್ರಶಸ್ತಿಯನ್ನು ಘೋಷಿಸಿದ್ದು ರಂಗಭೂಮಿಯ ಸಾಧನೆಗಾಗಿ ಹಿರಿಯ ರಂಗಕರ್ಮಿ ಹಾಗೂ ಸಾಹಿತಿಯಾದ ಡಾ.ಗಜಾನನ ಶರ್ಮ ಹಾಗೂ ಸಮಾಜಸೇವೆಗಾಗಿ ಡಾ.ಸಂಧ್ಯಾಕಾವೇರಿಯವರಿಗೆ ಪ್ರಶಸ್ತಿ ಪ್ರಕಟವಾಗಿದೆ ಎಂದು ನಮ್ಮ ಹಳ್ಳಿ ಥಿಯೇಟರ್ ತಂಡದ ಅಧ್ಯಕ್ಷರು ತಿಳಿಸಿದ್ದಾರೆ. 


ಪ್ರಶಸ್ತಿಯು ನಗದು, ಪ್ರಶಸ್ತಿ ಫಲಕ ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿದ್ದು ಈ ಹಿಂದೆ ಈ ಪ್ರಶಸ್ತಿಗೆ ಪದ್ಮಶ್ರೀ ಹಾಜಬ್ಬ, ಡಾ.ವಿ.ಎಲ್.ಎಸ್ ಕುಮಾರ್, ಡಾ.ರಜನಿ.ಎ.ಪೈ, ಮಾಲತಿ.ಎಸ್, ಸಂದೇಶ್ ಜವಳಿ, ಪುರುಷೋತ್ತಮ ತಲವಾಟ, ಸೇತುರಾಂರವರು ಭಾಜನರಾಗಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top