ಇವರ ಗಾಯನಕ್ಕೆ ಕೀ-ಬೋರ್ಡ್ ವಾದನದಲ್ಲಿ ವಿದ್ವಾನ್ ಶ್ರೀ ರುದ್ರಾರಾಧ್ಯ ಮತ್ತು ತಬಲಾ ವಾದನದಲ್ಲಿ ವಿದ್ವಾನ್ ಶ್ರೀ ಕೆ.ಆರ್. ಗಂಗಾಧರ್ ಸಹಕರಿಸಲಿದ್ದಾರೆ ಎಂದು ಶ್ರೀ ನಂದಕಿಶೋರ್ ಆಚಾರ್ಯರು ತಿಳಿಸಿದ್ದಾರೆ. ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 11ನೇ ಮುಖ್ಯರಸ್ತೆ, 45ನೇ ಅಡ್ಡರಸ್ತೆ, ಜಯನಗರ 5ನೇ ಬಡಾವಣೆ, ಬೆಂಗಳೂರು-560041
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ