ಬೆಂಗಳೂರು: ಇಲ್ಲಿನ ಜಯನಗರದ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಗುರುವಾರ ಸಂಜೆಯ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನೆಲಮಂಗಲದ ಸಹೋದರಿಯರಾದ ಕು|| ರಶ್ಮಿ ನಟರಾಜ್ ಮತ್ತು ಕು|| ರಕ್ಷಾ ನಟರಾಜ್ ದಾಸವಾಣಿ ಕಾರ್ಯಕ್ರಮದಲ್ಲಿ ಗಾಯನ ನಡೆಸಿಕೊಟ್ಟರು.
ಇವರುಗಳು ನಡೆಸಿಕೊಟ್ಟ ದಾಸವಾಣಿ ಕಾರ್ಯಕ್ರಮದಲ್ಲಿ ಅಪರೋಕ್ಷ ಜ್ಞಾನಿಗಳಿಂದ ರಚಿಸಲ್ಪಟ್ಟ ಹಲವಾರು ಅಪರೂಪದ ಹರಿದಾಸರ ಪದಗಳನ್ನು ತಾರತಮ್ಯೋಕ್ತವಾಗಿ ಹಾಡಿದರು.
ಕೀಬೋರ್ಡ್ ವಾದನದಲ್ಲಿ ಶ್ರೀ ರುದ್ರಾರಾಧ್ಯ ಮತ್ತು ತಬಲಾ ವಾದನದಲ್ಲಿ ಶ್ರೀ ಕೆ.ಆರ್. ಗಂಗಾಧರ್ ಸಾಥ್ ನೀಡಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ