ಮಂಗಳೂರು: ಶ್ರೀ ಅಯ್ಯಪ್ಪ ಸ್ವಾಮಿ ಯಕ್ಷ ವೃಂದದಿಂದ ಐದನೇ ವರ್ಷದ ಯಕ್ಷ ತ್ರಿವೇಣಿ ಪ್ರದರ್ಶನವು ಮುಲ್ಲಕಾಡಿನ ಶ್ರೀ ಅಯ್ಯಪ್ಪ ಭಜನಾ ವೃಂದದಿಂದ ಎಪ್ರಿಲ್ 11, 12 ಮತ್ತು 13 ರಂದು ಶುಕ್ರವಾರ, ಶನಿವಾರ ಮತ್ತು ಭಾನುವಾರಗಳಂದು ಸಂಜೆ 5 ಗಂಟೆಯಿಂದ ನಡೆಯಲಿದೆ.
ವರಾಹಾವತಾರ, ರಾಮಾವತಾರ, ಕೃಷ್ಣಾವತಾರಗಳೆಂಬ ಪ್ರಸಂಗಗಳು ಬಾಲ ಕಲಾವಿದರಿಂದ ಪ್ರದರ್ಶನಗೊಳ್ಳಲಿವೆ ಎಂದು ಮಂದಿರದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸಂಸ್ಥೆಯ ನಿರ್ದೇಶಕಿ ವಿಜಯಲಕ್ಷ್ಮೀ ಎಲ್. ನಿಡ್ವಣ್ಣಾಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ